ಚಿತ್ರ ವರದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.  ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ...

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ...

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ...

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ...

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ...

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ...

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡಾತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ...

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ...

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ...

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ...

error: Content is protected !!