28.6 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರು ಕೈಕಂಬ-ಹತ್ಯಡ್ಕ-ನಡ ಸಂಪರ್ಕ ರಸ್ತೆಗೆ ಡಾಮರೀಕರಣ ಮತ್ತು ನಾವೂರು ಕೈಕಂಬ ಎಂಬಲ್ಲಿ ಸೇತುವೆ ರಚನೆಗಾಗಿ ಅಗತ್ಯವಿರುವ ಅಂದಾಜು 300.೦೦ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಲು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕನ್ನಡ ವಿಭಾಗವು ಬೆಂಗಳೂರಿನ ಅಭಿನವ ಪ್ರಕಾಶನದ ಸಹಯೋಗದಲ್ಲಿ “ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ಎಂಬ ವಿಶೇಷ ಕಾರ್ಯಕ್ರಮವನ್ನು ಶನಿವಾರ ಕುವೆಂಪು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya
ಕೊಕ್ಕಡ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ಜರುಗಿತು. ಸಂಘದ ಸದಸ್ಯರುಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya
ಮಾಲಾಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೆಳ್ತಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಮಾಲಾಡಿ, ಅಮೃತ ಸಂಜೀವಿನಿ ಒಕ್ಕೂಟ ಮಾಲಾಡಿ ಇವುಗಳ ಜಂಟಿ ಸಹಯೋಗದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಮಾ.12ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya
ಧರ್ಮಸ್ಥಳ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ನಡುವೆ ನೇತ್ರಾವತಿ ಸೇತುವೆಯ ಬಳಿ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಕನ್ಯಾಡಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya
ಬೆಳ್ತಂಗಡಿ: ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026 ಪ್ರಶಸ್ತಿ ನಿಸರ್ಗ ಸಂಜೀವಿನಿ ಮಾದರಿ ಗ್ರಾ.ಪಂ. ಮಟ್ಟದ ಒಕ್ಕೂಟ ಇದರ ಪದಾಧಿಕಾರಿ ಮಲ್ಲಿಕಾ ಎಸ್ ಇವರು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ...
error: Content is protected !!