ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್ಗೆ ಸಂಕಷ್ಟ
ಬೆಳ್ತಂಗಡಿ: ಇರಾನ್-ಅಮೆರಿಕಾ-ಇಸ್ರೇಲ್ ದೇಶಗಳ ನಡುವಿನ ಸಂಘರ್ಷ ಶಮನಗೊಳ್ಳದೆ ಮುಂದುವರಿದಿದೆ. ಆ ಕಾರಣ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ, ಇತ್ಯಾದಿ ಉದ್ಯಮಕ್ಕೆ ದೊಡ್ಡ ಹೊಡೆತ ಬೀಳುವ ಆತಂಕ ಎದುರಾಗಿದೆ. ಇದರ ಪರಿಣಾಮವಾಗಿ...
