ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದನಾ ಸಮಾರಂಭ ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ನಿರಂತರ ಇಪ್ಪತ್ತು ವರ್ಷಗಳ ಕಾಲ ಮೂರು ಭಾರಿ...
ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ ಫೆ.13 ರಂದು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಭಾಭವನದಲ್ಲಿ...
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಫೆ 16ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೊಸಲಾಯಿ ತಿಳಿಸಿದರು. ಬೆಳಿಗ್ಗೆ ತೋರಣ ಮುಹೂರ್ತ,ಏಕದಶಿ ರುದ್ರಾಭಿಷೇಕ,...
ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ರಬ್ಬರ್ ತೋಟದಲ್ಲಿ...
ನಾರಾವಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ. ೯ ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣಾ ಕಾರ್ಯಕ್ರಮವು ಫೆ.15 ರಂದು...
ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್...
ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ...
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮವು ಫೆ.11 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ...