ಚಿತ್ರ ವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ...

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ವೇಣೂರು: ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 216 ವಿದ್ಯಾರ್ಥಿಗಳಲ್ಲಿ 209 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶಾಲೆಗೆ ಶೇ.97 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಶೇ. ...

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಹೊಸಂಗಡಿ : ಮಂಗಳೂರು ಲೋಕಸಭಾ ಚುನಾವಣಾ 2024 ಪ್ರಯುಕ್ತ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನು ನಾರಾವಿ ಜಿಲ್ಲಾ ಪಂಚಾಯತ್ ನ ಹೊಸಂಗಡಿ ಪ್ರೆಂಡ್ಸ್ ಕ್ಲಬ್ ಸಭಾ ...

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ವೇಣೂರು: ಶ್ರದ್ಧೆ ಗಟ್ಟಿಯಾಗಿರಬೇಕಾದರೆ ಶ್ರದ್ಧಾಕೇಂದ್ರಗಳು ಗಟ್ಟಿಯಾಗಿರಬೇಕು ಎಂಬುದು ನಮ್ಮ ನಂಬಿಕೆ. ಭಜನ ಮಂದಿರಗಳು ನಮ್ಮ ಭಕ್ತಿಯನ್ನು ಒಗ್ಗೂಡಿಸುವ ಕೇಂದ್ರಗಳಾಗಿದ್ದು, ಇಲ್ಲಿ ನಿರಂತರ ಪೂಜಾ ಕೈಂಕರ್ಯಗಳನ್ನು ನಡೆಸಿಕೊಂಡು ಬಂದಾಗ ...

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.12 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಬೆಳಿಗ್ಗೆ ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕದೊಂದಿಗೆ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ...

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ...

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು. ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ...

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಬೆಳ್ತಂಗಡಿ: ರೆಖ್ಯ, ಕೊಕ್ಕಡ, ಶಿಶಿಲ, ಕಳೆಂಜ ಈ ರಸ್ತೆಗಳಲ್ಲಿ ಅನೇಕ ಕಡೆ ವೇಗ ನಿಯಂತ್ರಕ ಉಬ್ಬುಗಳಿದ್ದು ಈ ಬಗ್ಗೆ ಯಾವುದೇ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಅನೇಕ ...

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ...

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಮರೋಡಿ: ಈ ನೆಲದ ಸಾತ್ವಿಕ ಶಕ್ತಿಯಿಂದ ಭಾರತ ಸಾಂಸ್ಕೃತಿಕವಾಗಿ ಜಗತ್ತಿಗೆ ಪರಿಚಯವಾದ ದೇಶ. ನಮ್ಮ‌ ಬದುಕು, ಧರ್ಮ ಈ ನೆಲದಲ್ಲಿ ಸಮಾವೇಶಗೊಂಡಿದೆ. ನಮ್ಮ‌ ಶ್ರದ್ದಾಕೇಂದ್ರಗಳು ಬದುಕಿಗೆ ಹಾಗೂ ...

error: Content is protected !!