ಚಿತ್ರ ವರದಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಎ.3ರಂದು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ...

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ಶ್ರೀ ಪದ್ಮ ನಿವಾಸಿ ದಿ. ಜಯವರ್ಮರಾಜ ಹೆಗ್ಡೆ ಇವರ ಪುತ್ರಿ ಪದ್ಮಲತಾ (47.ವ.)ರವರು ಏ.2 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ...

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ...

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ...

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ...

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ...

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ನೆರ್ತನೆ 162ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪವನ್,ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆಯಾಗಿದ್ದಾರೆ.

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಜೋಡುಸ್ಥಾನ 160ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಯುಗಂಧರ್,ಕಾರ್ಯದರ್ಶಿಯಾಗಿ ಚೇತನ್ ಆಯ್ಕೆಯಾಗಿದ್ದಾರೆ.

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ದೊಂಡೋಲೆ ನಾರ್ಯ 159ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಸತೀಶ್, ಕಾರ್ಯದರ್ಶಿಯಾಗಿ ದಿವಾಕರ್ ಆಯ್ಕೆಯಾಗಿದ್ದಾರೆ.

error: Content is protected !!