ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಫೆ. 20 ರಂದು ನಡೆಯಿತು. ಈ ವೇಳೆ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮೂಲ್ಯರ ಯಾನೆ...
ಬೆಳ್ತಂಗಡಿ: ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರದ ನಿರ್ದೇಶಕಿ ಗುರು ವಿದುಷಿ ಸುಮಂಗಲಾ ರತ್ನಾಕರ್‌ರಾವ್ ಅವರ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಇವರ ಭರತನಾಟ್ಯ ರಂಗಪ್ರವೇಶವು ಫೆ. 21ರಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ...
ಇಂದಬೆಟ್ಟು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು...
ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ಸ್ಫೋಟಕ ವಸ್ತುವನ್ನು ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ...
ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ ಗೌಡ ಮಾವಿನಕಟ್ಟೆ ಕೊಯ್ಯೂರು ಇವರು...
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ ಆರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಹೇಮಾವತಿ ವಿ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ “ವಾತ್ಸಲ್ಯ” ಯೋಜನೆಯಡಿ ಬೆಳ್ತಂಗಡಿ...
ಕುವೆಟ್ಟು: ಜೀರ್ಣೋದ್ಧಾರವಾಗುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ ಫೆ.20 ರoದು ಅರ್ಚಕರಾದ ರಾಘವೇಂದ್ರ ಭಟ್ ಮಠ ಇವರ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ...
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ರಥೋತ್ಸವದ ಪ್ರಯುಕ್ತ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅರ್ಪಿಸುವ 16ನೇ ವರ್ಷದ ಸಾಂಸ್ಕೃತಿಕ ವೈಭವ, ವಿವಿಧ ಕ್ಷೇತ್ರದ ಮೂವರು...