ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಉಜಿರೆಯ ಹಿತ ಜೆರಾಕ್ಸ್ ನ ಮಾಲಕಿಯಾದ...