28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖೆಯಿಂದ ಆಸಕ್ತ ಪಡ್ಡಂದಡ್ಕ ಜಮಾತಿನ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ನೆರವು

Suddi Udaya
ವೇಣೂರು; ಪಡ್ಡಂದಡ್ಕ ಜಮಾತಿಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ಸೆ.7 ರಂದು ಜಮಾತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ, ಯು.ಕೆ .ಮೊಹಮ್ಮದ್ ಹಾಜಿ ನೇತೃತ್ವದಲ್ಲಿ ತಲಾ ರೂ 4...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುಸ್ಮೃತಿ – 2026 : ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುಸ್ಮೃತಿ -2026” ಕಾರ್ಯಕ್ರಮವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 12: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಕೃಷ್ಣ ವೇಷ ಸ್ಪರ್ಧೆ’

Suddi Udaya
ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಮುದ್ದು ಕೃಷ್ಣ, ಬಾಲಕೃಷ್ಣ, ರಾಧಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆಗಳಲ್ಲಿ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ

Suddi Udaya
ಗುರುವಾಯನಕೆರೆ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ ಸಂಸ್ಥೆಯ ಕುವೆಂಪು ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಸುಮಂತ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಭೇಟಿ ; ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

Suddi Udaya
ಕಣಿಯೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಸೆ. 07 ರಂದು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾರ್ವಜನಿಕ ಬಾವಿಗಳ ಅತಿಕ್ರಮಣ ಆರೋಪ: ಲಾಯಿಲ ಪಂಚಾಯತ್‌ನಿಂದ ನಾಮಫಲಕ ಅಳವಡಿಕೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕ ಬಳಕೆಯಲ್ಲಿರುವ ಬಾವಿಗಳನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸುಧಾಕರ್ ಬಿ.ಎಲ್. ಅವರು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕ್ರೀಡಾಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ವೇಣೂರು: ಇಲ್ಲಿಯ ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಇದರ 19 ನೇ ವರ್ಷದ ಸಂಭ್ರಮಾಚರಣೆಯ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸೆ.20 ರಂದು ಕ್ರೀಡಾ ಕೂಟ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕ ಹಾಗೂ ಪದವಿ ವಿಭಾಗದ ಎನ್.ಎಸ್.ಎಸ್. ಕ್ಲಬ್ ನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ (Leaders Meet) ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಬೆಳ್ತಂಗಡಿಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ಆಯೋಜಿಸಲಾಗಿದೆ. ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಶ್ರೀಕೃಷ್ಣನ ಕುರಿತಾದ ಭಕ್ತಿಭಾವವನ್ನು...
error: Content is protected !!