ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ...
ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ. ಫಾ. ಡಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಪರವಾಗಿ ಗೌರವ ಸಮರ್ಪಿಸಿ...
ಬೆಳ್ತಂಗಡಿ: ಸಂತ ಲಾರೆನ್ಸ್ ನವರ ಪ್ರಧಾನ ದೇವಾಲಯದಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರವನ್ನು ಆಚರಿಸಲಾಯಿತು. ಬಿಷಪ್ ಜೇಮ್ಸ್ ಪಟ್ಟೇರಿಲ್ ಅಂಗೈಗಳನ್ನು ಆಶೀರ್ವದಿಸಿ, ಭಾಷಣ ಮಾಡಿದರು. ಡಯಾಸಿಸ್ನ ಚಾಲ್ಸನರ್ ಫಾದರ್ ಲಾರೆನ್ಸ್ ಪೂನೋಲಿಲ್, ಡಯಾಸಿಸ್ನ ಜುಡಿಷಿಯಲ್...
ಉರುವಾಲು: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ...
ಬೆಳ್ತಂಗಡಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಉದ್ಯೋಗಿ ಪವರ್ ಮ್ಯಾನ್ ಶಿವಾನಂದ್ ಅವರು ಕರ್ತವ್ಯ ನಿರ್ವಹಿಸುವ ವೇಳೆ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ ಮಾಡಲಾಗಿದೆ. ಮೃತ...
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನೊಡ್ದಬೈಲು ಜಿನ್ನಪ್ಪ ಗೌಡ ಇವರ ಮನೆಯ ಮೇಲೆ ಇಂದು ಸಂಜೆ ಭಾರಿ ಗಾಳಿಗೆ ತೆಂಗಿನಮರ ಬಿದ್ದು ಮನೆಗೆ ಹಾನಿಯಾಗಿರುತ್ತದೆ. ಸ್ಥಳಕ್ಕೆ ಗ್ರಾಮಕರಣಿರು ಬಂದು ಪರಿಶೀಲನೆ ನಡೆಸಿರುತ್ತಾರೆ....
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಗೆ ಸಂತೆಕಟ್ಟೆಯ ರಿಕ್ಷಾ ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದು ರಿಕ್ಷಾಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ...
ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ...
ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಉಜಿರೆಯ ಕುಂಟಿನಿ ಪರಿಸರದ ನಾಲ್ಕು ಮಂದಿ ಬಾಲಕರು...
ಬೆಳ್ತಂಗಡಿ: ಉಜಿರೆ ನೀಲಿಯರ ಮನೆಯ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಎನ್.ಸಿ.ಕುರಿಯನ್ ಅವರ ಪತ್ನಿ ಜೋಮ ಕುರಿಯನ್ ನೀಲಿಯರ ( 73) ಅವರು ಅಸೌಖ್ಯದಿಂದ ಮಾ. 26 ರಂದು ಲಾಯಿಲ ಖಾಸಗಿ ಆಸ್ಪತ್ರೆಯಲ್ಲಿ ನಿಧನ...