ಚಿತ್ರ ವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ...

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಕಾಜೂರು: ಇಲ್ಲಿಯ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಮಾ.26 ರಂದು ನಡೆದಿದೆ. ದಿಡುಪೆ ಬಲಾಯಿದಡ್ಡು ನಿವಾಸಿ ಸತೀಶ ಎಂಬಾತ ವಿಪರೀತ ಮಧ್ಯ ಸೇವಿಸಿ ಮುಂದೆ ...

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ನಡ :ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ...

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಇಂದಬೆಟ್ಟು: ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 28, 29, 30, 31 ರ ನೂತನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಮೋರ್ಚಾಗಳ ಸಂಚಾಲಕರು ...

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ರೆಖ್ಯ : ಭಾರತೀಯ ಜನತಾ ಪಾರ್ಟಿಯ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಕೊಳಚ್ಚವು ಆಯ್ಕೆಯಾಗಿದ್ದಾರೆ.

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಕೊಕ್ಕಡ: ಕೊಕ್ಕಡದಿಂದ ಮುಂಡೂರುಪಳಿಕೆ ವರೆಗೆ ನೆಲ್ಯಾಡಿ ಸಬ್‌ ಸ್ಟೇಷನಿಂದ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ, ನೆರವೇರಿಸದಿದ್ದಲ್ಲಿ ಹಕ್ಕೋತ್ತಾಯ ಕಾರ್ಯಕ್ರಮವನ್ನು ನಡೆಸುವಂತೆ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ...

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ : ಮಾ.22ರಂದು ತುಮಕೂರು ನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಕುರಿತು ಎಸ್.ಡಿ.ಪಿ.ಐ ವತಿಯಿಂದ ಬೆಳ್ತಂಗಡಿ ಎಸ್.ಡಿ.ಪಿ.ಐ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಬೆಳ್ತಂಗಡಿ ಎಸ್.ಡಿ. ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವದ ಏಳನೇ ದಿನದವಾದ ಇಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು ಧಾರ್ಮಿಕ ಉಪನ್ಯಾಸ ಆರ್ ...

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದ ಸಮೀಪ ಅಂಗಡಿ ಎದುರುಗಡೆ ಮಲಗಿದ್ದ ಎರಡು ದನಗಳನ್ನು ಅಟ್ಟಾಡಿಸಿ ಒಂದು ದನವನ್ನು ಅಪಹರಿಸಿದ ಘಟನೆ ಮಾ.25ರಂದು ತಡರಾತ್ರಿ ನಡೆದಿದೆ. ದನ ...

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.ತಾಲೂಕಿನಲ್ಲಿ‌ ...

error: Content is protected !!