ಚಿತ್ರ ವರದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ...

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಧರ್ಮಸ್ಥಳ ...

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ ...

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ :ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಮೋರ್ಚಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೇಬಾಷ್ಟಿಯನ್ ಪಿ ಸಿ ಯವರಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯ ದ ಕರ್ನಾಟಕ ಸೀರೋ ...

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ...

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ.24ರಂದು ...

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ...

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಬರೆಂಗಾಯ ಆಯ್ಕೆಯಾಗಿದ್ದಾರೆ.

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆಯಾಗಿದ್ದಾರೆ. ಇವರು ಪ್ರಸುತ್ತ ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ. ಬಳ್ಳಮಂಜ ಗುರುಪ್ರಸಾದ್ ...

error: Content is protected !!