ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ
ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹೇಳಿದರು. ಕಾಲೇಜಿನಲ್ಲಿ...
