ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ
ಮಚ್ಚಿನ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ವಿಶೇಷ ಸಾಧನೆಯನ್ನು ಗುರುತಿಸಿ,...
