November 7, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya
ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya
ಕಡಿರುದ್ಯಾವರ: ಉತ್ಸಾಹಿ ಗೆಳೆಯರ ಬಳಗ ಹೇಡ್ಯ ಕಡಿರುದ್ಯಾವರ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ 2026 ಹಾಗೂ ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟಿಂಗ್ ಉದ್ಘಾಟನಾ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ, ನೃತ್ಯ, ಸಂಗೀತ, ರಂಗ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ತರಬೇತಿ ಪಡೆಯುವ ಕಲಾಕೇಂದ್ರದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಅನುದಾನ ಒದಗಿಸಿದ್ದಾರೆ. ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1ಕೋಟಿ, ಕರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya
ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್ ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶೌರ್ಯ ವಿಪತ್ತು ವಿಭಾಗ, ಪತ್ರಕರ್ತರ ಸಂಘ ಬೆಳ್ತಂಗಡಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಳ್ಳಿಯಿಂದ ನಗರದವರೆಗೆ ನಮ್ಮ ಸ್ವಚ್ಛತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಫಾತಿಮ ನುಝೈರ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 528 (88%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಎಲ್ಲಾ ವಿಷಯಗಳಲ್ಲೂ ಉತ್ತಮ ಅಂಕಗಳನ್ನು ಪಡೆದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು. ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025–26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಏ.15 ಮತ್ತು 16ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya
ಬೆಳ್ತಂಗಡಿ: ಲಯನ್ಸ್ ಜಿಲ್ಲಾ ಗವರ್ನರ್ ಲ. ಕುಡ್ಪಿ ಅರವಿಂದ ಶೆಣೈ ರವರು ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಎ.11ರಂದು ಅಧಿಕೃತ ಭೇಟಿ ನೀಡಿದರು. ಅಧ್ಯಕ್ಷ ಮುರಳಿ ಬಲಿಪರ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಇಂದಬೆಟ್ಟು ಗ್ರಾಮದ ಶ್ರವಣಗುಂಡದಲ್ಲಿ...
error: Content is protected !!