ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ ಫೆ.6 ರಿಂದ ಫೆ.7ರವರೆಗೆ ಎರಡು ದಿನದ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಸುಮಾರು80 ಜನ ಸದಸ್ಯರನ್ನೊಳಗೊಂಡ ತಂಡ ಅರಕಲಗೂಡು ಪಶು ಆಹಾರ ಘಟಕ, ಬೇಲೂರು, ಹಳೇಬೀಡು, ಮೈಸೂರು...
ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ....
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6 ರಂದು ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಿತು. ಉಜಿರೆಯ ಸುರಕ್ಷಾ ಮೆಡಿಕಲ್ ಮಾಲಕರಾದ ಶ್ರೀಧರ್ ಕೆ.ವಿ ಶಿಬಿರವನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಕೆಲವು ವರ್ಷಗಳ ಹಿಂದೆ ಸಾವಿರಕ್ಕೆ...
ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು. ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ...
ಬೆಳ್ತಂಗಡಿ: ತಾಲೂಕಿನ ಅಲ್ಲಲ್ಲಿ ರಸ್ತೆ ಬದಿ, ತೋಟದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಫೆ.6 ರಂದು ನಡೆದಿದೆ. ಮುಂಡಾಜೆ ಗ್ರಾಮದ ಪರಮಕ್ಕು ಎಂಬಲ್ಲಿ ಜಾನ್ ಎಂಬುವವರ ತೆಂಗಿನ ತೋಟಕ್ಕೆ ಹಾಗೂ ಮುಂಡಾಜೆ-ದಿಡುಪೆ ರಸ್ತೆಯ ಮುಂಡಾಜೆ...
ಉಜಿರೆ: ರಾಜ್ಯ ಸರ್ಕಾರವು ಎಲ್ಲಾ ಔದ್ಯೋಗಿಕ ವಲಯಗಳಿಗೆ ಅನ್ವಯವಾಗಲ್ಲ ಜ್ಞಾನ-ಕೌಶಲ್ಯಾಧಾರಿತ ತಾಂತ್ರಿಕ ಶಿಕ್ಷಣದ ಬಲವರ್ಧನೆಗೆ ಆದ್ಯತೆ ನೀಡುತ್ತಿದ್ದು, ಆಯಾ ಕ್ಷೇತ್ರಗಳ ನಿರೀಕ್ಷೆಗಳಿಗೆ ತಕ್ಕಂತೆ ಯುವಸಂಪನ್ಮೂಲವನ್ನು ಸಶಕ್ತೀಕರಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ರಾಜ್ಯದ ಉನ್ನತ ಶಿಕ್ಷಣ...
ಧರ್ಮಸ್ಥಳ ಗ್ರಾಮದಲ್ಲಿರುವ ಶ್ರೀರಾಮ ಕ್ಷೇತ್ರವು ದಕ್ಷಿಣ ಭಾರತದ ಅಯೋಧ್ಯೆ ಎಂದೇ ಪ್ರಸಿದ್ಧವಾಗಿರುತ್ತದೆ. ಶ್ರೀ ಕ್ಷೇತ್ರದಲ್ಲಿರುವ ರಾಮಮಂದಿರವು ಮೂರು ಅಂತಸ್ತಿನಿಂದ ನಿರ್ಮಾಣಗೊಂಡಿದ್ದು ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಎರಡು ಶೈಲಿಗಳನ್ನು ಬಳಸಿ ನಿರ್ಮಾಣಗೊಂಡಿರುತ್ತದೆ. ಉತ್ತರ...
ಬೆಳಾಲು : ಬೆಳಾಲು ಗ್ರಾಮ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ರಜತ ಮಹೋತ್ಸವ ಸಮಿತಿಯ ಪರವಾಗಿ ಶಾಲೆಗೆ ವಿಶೇಷ ಕೊಡುಗೆಯನ್ನು ನೀಡಿ, ಶಾಲಾಭಿವೃದ್ಧಿಗೆ ಶ್ರಮಿಸಿದ ಶಾಲಾ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕೊಡುಗೈ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದಲ್ಲಿ ಫೆ.05 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು...