ಚಿತ್ರ ವರದಿ

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ...

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರಾಗಿ ಗಣೇಶ್ ಗೌಡ ಮಾರಂಗಾಯಿ, ಎಂ.ಪವನ್ ರಾವ್ ಚಾರ್ಮಾಡಿ, ಕಾರ್ತಿಕ್ ...

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ...

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ...

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೆಟ್ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ‘ವಿಶೇಷ ಅಭಿನಂದನಾ ಕಾರ್ಯಕ್ರಮ ಮಾ.14ರಂದು ...

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಬೆಳ್ತಂಗಡಿ: ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ ನೇಮಕ ಗೊಂಡಿದ್ದಾರೆ. ಬೆಳ್ತಂಗಡಿ ಶಿವಾನಿ ಕ್ರೀಮ್ ಪಾರ್ಲರ್ ಮಾಲಕರಾಗಿರುವ ಶೈಲೇಶ್ ಕುಮಾರ್ ಅವರು ದ.ಕ‌ ...

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ...

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಉಜಿರೆ:ಉಜಿರೆಯ ಸುಂದರ ನಗರಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪ್ರಾರಂಭಿಸಿದ ಶೀತಲ್ ಗಾರ್ಡನ್ ನಲ್ಲಿ ವಿಜಯ ಸಭಾಭವನದ ಉದ್ಘಾಟನೆಯು ಮಾ.17ರಂದು ನಡೆಯಿತು. ನೂತನ ಸಭಾಭವನದ ಉದ್ಘಾಟನೆಯನ್ನು ಉಜಿರೆ ...

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಬೆಳ್ತಂಗಡಿ: ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕಗೊಂಡಿದ್ದಾರೆ. ಮೂಲತಃ ಲಾಯಿಲ ಗ್ರಾಮದ ಗಂಗಾಧರ ವಿ.ಫಡಕೆ ಮತ್ತು ಶ್ರೀಮತಿ ಉಮಾ ಜಿ. ...

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮಪಂಚಾಯಿತ್ ವ್ಯಾಪ್ತಿಗೆ ಬರುವ ಬಾಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ...

error: Content is protected !!