ಚಿತ್ರ ವರದಿ
ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ
ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ...
ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ...
ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು
ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ...
ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ
ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ...
ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ
ನೆರಿಯ : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 9 ಕಿ.ಮೀ ದೂರವಿರುವ ಜಿಲ್ಲೆಯ ತುತ್ತ ತುದಿಯ ...
ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ
ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ...
ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ...
ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ
ವೇಣೂರು: ಇಂತಹ ಧಾರ್ಮಿಕ ಪೂಜೆ, ಪುರಸ್ಕಾರಗಳು ಜನರ ಮಧ್ಯೆ ಶಾಂತಿ, ನೆಮ್ಮದಿ, ಸಹಬಾಳ್ವೆಯನ್ನು ಸೃಷ್ಟಿಸುತ್ತದೆ. ಧಾರ್ಮಿಕ ಕಾರ್ಯಗಳ ಜತೆ ಸಾಮಾಜಿಕ ಚಟುವಟಿಕೆಗಳು ನಡೆದಾಗ ರಾಮರಾಜ್ಯದ ಕನಸು ಈಡೇರುತ್ತದೆ ...
ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ
ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ...
ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ
ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ನಾವೂರು ಶಕ್ತಿಕೇಂದ್ರದ ...