ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್ನಷ್ಟು...
