ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿ ನಗರ ಉಜಿರೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಕೆ ಗಣರಾಜ್ಯೋತ್ಸವದ ಔಚಿತ್ಯ ಮತ್ತು ವಿದ್ಯಾರ್ಥಿ ವೃಂದ ದೇಶದ...
