ಶಿಶಿಲ: ಇಲ್ಲಿಯ ಗುಂಡಿಗಾಡು ನಿವಾಸಿ ದಿ| ಅಣ್ಣು ಗೌಡರವರ ಪತ್ನಿ ದೇಜಮ್ಮ (70ವ) ರವರು ನ.4 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್...
ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ...
ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ...
ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ –...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ...
ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ. ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ...
ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು...
ಉಜಿರೆ: ಗುರು ಪರಂಪರೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವವಾದ ಸ್ಥಾನವನ್ನು ಗಳಿಸಿಕೊಂಡಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ಪಡ್ವೆಟ್ನಾಯ ಹೇಳಿದರು. ಅವರು ನ.2ರಂದು ಉಜಿರೆ...