ಚಿತ್ರ ವರದಿ

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷರಾಗಿ 30 ವರ್ಷ ಸೇವೆ ಸಲ್ಲಿಸಿದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ಅವರನ್ನು ...

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ...

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಬೆಳ್ತಂಗಡಿ: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವರ್ಗದ ಗ್ರಾಮ ಪಂಚಾಯತ್ ನೌಕರರ / ಸಿಬ್ಬಂದಿಗಳ ಹಲವಾರು ಬೇಡಿಕೆಗಳನ್ನು ಒಟ್ಟೂಗೂಡಿಸಿ ಜು.13 ರಂದು ಅದಕ್ಕಿಂತ ಮೊದಲು ಹಲವಾರು ...

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಮೂರು ಮಂದಿಯನ್ನು ನೇಮಕ ಗೊಳಿಸಿ ಸರಕಾರ ಆದೇಶ ನೀಡಿದೆ. ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋಪರೇಟೀವ್ ಸೊಸೈಟಿ ಅಧ್ಯಕ್ಷ ...

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ, ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರನ್ನಾಗಿ ತೋಮಸ್ ಮುಡಾಯಿಗುತ್ತು, ಜನಾರ್ಧನ ಸುಧೆಮುಗೇರು, ಪ್ರೇಮಾ ದೇವಾಡಿಗ ಕಂಬಲ್ದಡ್ಡ, ಲಕ್ಷ್ಮಣ ಪೂಜಾರಿ ನಿರ್ಮಾಜಾಲ್ ...

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಬೆಳ್ತಂಗಡಿ : ಗರ್ಡಾಡಿ ನಿವಾಸಿ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ ” ವಿಜಯ ಸ್ಮೃತಿ” ಪುರಸ್ಕಾರ 2023-24 ...

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಉಜಿರೆ: ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ...

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ...

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಭಾರಿಯ ಬಜೆಟ್‌ನಲ್ಲಿ ರಾಜ್ಯ ಸರಕಾರ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿ, ರೈತ ವಿದ್ಯಾನಿಧಿಯನ್ನು ...

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ...

error: Content is protected !!