September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya
ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ. ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದೂ ಸಂಗಮ ಕಾರ್ಯಕ್ರಮವು ಯಾವುದೇ ಒಬ್ಬ ಸಂಘಟನೆ ಅಥವಾ ವ್ಯಕ್ತಿಯ ಕಾರ್ಯಕ್ರಮವಲ್ಲ, ಸಮಾಜದೊಳಗಿನ ಶಕ್ತಿಗಳನ್ನು ಒಂದೇ ವೇದಿಕೆಗೆ ತರುವ, ಸಮಾಜವೇ ರೂಪಿಸಿ ಸಮಾಜವೇ ನಡೆಸುವ ಮಹತ್ವದ ಸಾಮಾಜಿಕ ಅಭಿಯಾನವಾಗಿದೆ. ತಾಲೂಕಿನ ಏಳು ಪ್ರಮುಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya
ಗರ್ಡಾಡಿ: ಇಲ್ಲಿಯ ಹಳ್ಳಿಂಜ ಬೀಡು ನಿವಾಸಿ ದಿ| ಡೀಕಯ್ಯ ಪೂಜಾರಿ ರವರ ಪತ್ನಿ ಭವಾನಿ (85ವ) ರವರು ಜ.11 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ನಾರಾಯಣ ಪೂಜಾರಿ, ಧರ್ಣಮ್ಮ, ಅನಿತಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಕ್ರೀಡಾಕೂಟವು ಜ.11ರಂದು ದೇಲೋಡಿ, ವಾರಿಜಾ ಹೊನ್ನಪ್ಪ ಗೌಡರ ಮನೆಯಲ್ಲಿ ಜರುಗಿತು. ಕ್ರೀಡಾ ಕೂಟವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜಾಹ್ನವಿ ಪೂರ್ಯಳ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ ನಲ್ಲಿ ಬೆಂಗಳೂರಿನ ಟಾಟಾ ಬಿಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹದ ಅಂಗವಾಗಿ , ವೇಗ ನಿಯಂತ್ರಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಶಿಬಾಜೆ: ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗದ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು. ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ನ್ಯಾಷನಲ್ ಸೈನ್ಸ್ ಒಲಿಂಪಿಯಾಡ್ (National Science Olympiad – NSO) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಕಾಲೇಜಿಗೆ ಹಿರಿಮೆ ತಂದಿದ್ದಾರೆ. ಇತ್ತೀಚೆಗೆ ಪ್ರಕಟವಾದ ಫಲಿತಾಂಶದಲ್ಲಿ, ಕಾಲೇಜಿನ ಒಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya
ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್...
error: Content is protected !!