ಬೆಳ್ತಂಗಡಿ : ನಗರ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರು ತಮ್ಮ ಸಂವಿಧಾನಬದ್ಧ ಹಕ್ಕುಗಳಿಗೆ , ಪೌರ ಕಾರ್ಮಿಕರ ಮೇಲಿನ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು...
ಉಜಿರೆ, : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿನಿ ಅನೀಶ...
ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ...
ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು. ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ...
ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ 31ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ...
ಇಳಂತಿಲ: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಕರಾಯ ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ...
ಉಡುಪಿ: ಕುತ್ಪಾಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗವು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ)ಆಶ್ರಯದಲ್ಲಿ “ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮರಣಾರ್ಥ” ಒಂದು...
ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು...
ಧರ್ಮಸ್ಥಳ: ಇಲ್ಲಿಯ ನಾರ್ಯ ಅರಿಕೋಡಿ ಗುತ್ತು ಮನೆಯ ಹೊನ್ನಪ್ಪ ಗೌಡ(72ವ) ಜ. 11ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಸುಮಾರು 30 ವರ್ಷಗಳಿಂದ ನಾಟಿ ವೈದ್ಯರಾಗಿ, ಕೃಷಿಕರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಸೀತಮ್ಮ,...