ರಾಜ್ಯ ಹೆದ್ದಾರಿ ಗುರುವಾಯನಕೆರೆ–ಶಕ್ತಿನಗರ–ವೇಣೂರು ರಸ್ತೆ ದುರಸ್ತಿಗೆ ಚಾಲನೆ: ಶಾಸಕರಿಗೆ ಸಾರ್ವಜನಿಕರ ಅಭಿನಂದನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು...
