ಚಿತ್ರ ವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ...

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಫೆ.20ರಂದು ಪ್ರಾರಂಭಗೊಂಡು ಫೆ.23ರವರೆಗೆ ನಡೆಯಲಿದೆ. ಇಂದು ಬೆಳಿಗ್ಗೆ ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ, ...

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ...

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇವರ ಸಹಕಾರದೊಂದಿಗೆ ‘ಸಂತ ಕವಿ ...

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.19 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ...

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಘದ ಎಲ್ಲಾ ...

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ನಡ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ಸಾಹಿತ್ಯೋತ್ಸವ ಕಾರ್ಯಕ್ರಮದ ಜೂನಿಯರ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ...

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಕೊಕ್ಕಡ: ಅಯೋಧ್ಯೆಯ ರಾಮಮಂದಿರ ನಿರ್ಮಾಣ ಸಮಯದಲ್ಲಿ ಕರಸೇವೆಗಾಗಿ ನಾನು ತೆರಳಿಲ್ಲವಾದರೂ ಕರಸೇವೆಯಲ್ಲಿ ಪಾಲ್ಗೊಂಡ ಹಲವರನ್ನು ನಾನು ಗೌರವಿಸುವ ಪುಣ್ಯ ಕಾರ್ಯದಲ್ಲಿ ಭಾಗಿಯಾದೆ. ಕೊಕ್ಕಡದ ಕೇಸರಿ ಗೆಳೆಯರ ಬಳಗವು ...

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಕೊಕ್ಕಡ: ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಜೆ ಸಿ ಐ ನ ಸದಸ್ಯರಿಗೆ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮವನ್ನು ಜೆ ಸಿ ಐ ನ ...

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿಯಲ್ಲಿ ನಡೆದ ಹೊನಲು ಬೆಳಕಿನ ಅಂತರ್ ಜಿಲ್ಲಾ ಒಕ್ಕಲಿಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿ ತಾಲೂಕಿನ ಯುಕೇಶ್ ಪಟ್ರಮೆ ಮಾಲಕತ್ವದ ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ...

error: Content is protected !!