ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ
ಉಜಿರೆ: ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ...
