ಚಿತ್ರ ವರದಿ
ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ...
ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ
ಗೇರುಕಟ್ಟೆ : ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿತು. ಗೇರುಕಟ್ಟೆ ಪೇಟೆಯಿಂದ ಪಂಚಾಯತ್ ತನಕ ವಾಹನ ಜಾಥ, ವಿವಿಧ ಇಲಾಖೆ ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ
ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ...
ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ
ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಿದುಷಿ ಸುಮಂಗಲಾ ...
ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಕ್ಕಳಲ್ಲಿ ವ್ಯಾಪಾರ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ವ್ಯಾಪಾರ ಮೇಳವನ್ನು ಆಯೋಜಿಸಲಾಗಿತ್ತು. ಉಜಿರೆ ಸಿದ್ಧಾರ್ಥ ಪೆಟ್ರೋಲ್ ...
ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ
ಕಳಿಯ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಮಾ.10 ರಂದು ಮುಲ್ಕಿಯ ಭವಾನಿ ಶಂಕರ ಮೈದಾನದಲ್ಲಿ ಜರಗುವ ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶದ ತಯಾರಿ ಬಗ್ಗೆ ...
ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ
ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡ ಶಿಶಿಲ ಶಾಖೆಯ ವತಿಯಿಂದ 22 ಕುರ್ಚಿ 1ಮೇಜು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಬರೋಡ ...
ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ
ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ...
ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ
ಮೇಲಂತಬೆಟ್ಟು : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಫೆ. 11 ರಂದು ಮೇಲಂಬೆಟ್ಟು ಗ್ರಾಮದ ಕಲ್ಲಗುಡ್ಡೆಯಿಂದ ಗ್ರಾಮ ಪಂಚಾಯಿತಿ ...
ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು
ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ...