ಡಿಡುಪೆ: ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ಶಾಲಾ ವಠಾರದಲ್ಲಿ ನಡೆಯಿತು. ಮುಂಡಾಜೆ – ಕಜಕ್ಕೆ ರಸ್ತೆ ದುರಸ್ತಿಗೊಳಿಸಬೇಕು ಹಾಗೆಯೇ ಕಾಜೂರು-ಕಜಕ್ಕೆ ರಸ್ತೆ ಕಿರಿದಾಗಿದ್ದು...
ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ...
ನಾವೂರು: ನಾವೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ನಾವೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಕುಡಿಯುವ ನೀರಿನ ದರ ಹೆಚ್ಚಳ ಮಾಡಲಾಗಿದೆ ಇದರಿಂದ ಜನಸಾಮಾನ್ಯರಿಗೆ ಆರ್ಥಿಕವಾಗಿ...
ಬೆಳ್ತಂಗಡಿ : ನನ್ನದೊಂದು ಕನಸಿದೆ ಆ ಕನಸಿಗೆ ಊರವರು, ಪೋಷಕರು, ಶಿಕ್ಷಕರು, ದಾನಿಗಳು ಮತ್ತು ಈ ಹಿಂದೆ ಸಹಕಾರ ನೀಡಿದ ರೀತಿಯಲ್ಲಿ ಶಿಕ್ಷಣ ಇಲಾಖೆ ಜೊತೆಗಿರಬೇಕು ಎಂದು ಲಕ್ಷ್ಮಿ ಗ್ರೂಪ್ ಮಾಲಕ, ಉಜಿರೆ ‘ಬದುಕು...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು. ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ,...
ಉಜಿರೆ: ಎಸ್ಡಿಎಂಇ ಸೊಸೈಟಿಯ ಉಪಾಧ್ಯಕ್ಷರು, ಉಜಿರೆಯ ಎಸ್ಡಿಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್ಡಿಎಂ ಎಜ್ಯುಕೇಶನಲ್ ಸೊಸೈಟಿ (ಆರ್), ಉಜಿರೆಯ ಕಾರ್ಯದರ್ಶಿಯಾಗಿದ್ದ ಪ್ರೊ. ಎಸ್. ಪ್ರಭಾಕರ್ ಅವರು ಡಿ.24 ರಂದು ನಿಧನರಾದರು. ಅವರ ನಿಧನದ...
ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ...
ಬೆಳ್ತಂಗಡಿ: ಪ್ರವಾಸೋದ್ಯಮ ಮತ್ತು ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಫೋರ್ಸ್ ಅರ್ಬಾನಿಯಾ’ (Force Urbania) ಇದೀಗ ಪ್ರಥಮ ಬಾರಿಗೆ ಬೆಳ್ತಂಗಡಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸುಸಜ್ಜಿತ ಸೌಲಭ್ಯಗಳು ಹಾಗೂ...
ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು. ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ....
ಉರುವಾಲು: ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ಸಭೆಯನ್ನು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಇವರ ನೇತೃತ್ವದಲ್ಲಿ ಡಿ.25ರಂದು ನಡೆಯಿತು. ಸಭೆಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ...