32.3 C
ಪುತ್ತೂರು, ಬೆಳ್ತಂಗಡಿ
April 6, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya
ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು. ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು. ಮೃತರು ಪತ್ನಿ ಸುಮತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕ್ಕೆ ಮಡ್ಯೋಟ್ಟು ನಿವಾಸಿ ಎಂ. ಕೀರ್ತನ್ ರವರು ರಚಿಸಿದ ಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಗೆ ಸೇರಿದೆ. ಅವರು ಸಾಸಿವೆ ಕಾಳನ್ನು ಬಳಸಿ ಹುತಾತ್ಮ ಸ್ವಾತಂತ್ರö್ಯ ಹೋರಾಟಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya
ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ಕಾಡಿನಲ್ಲಿ ಮಾ.22 ರಂದು ಬೆಳಗ್ಗೆ ಎರಡೂವರೆ ತಿಂಗಳ ಹಸುಗೂಸು ಹೆಣ್ಣು ಮಗುವನ್ನು ಅಮಾನವೀಯವಾಗಿ ಬಿಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಮಗುವಿನ ಪೋಷಕರನ್ನು ಪತ್ತೆಹಚ್ಚಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಾರ್ಯ: ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya
ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಳ್ತಂಗಡಿ: ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿಯ ಶಾಸಕರುಗಳು ಏ.2 ರಂದು ಧರಣಿ ನಡೆಸಿದರು. ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ವೇಣೂರು: ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಸತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಎ. 20ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಎ.2 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ...
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ