ಚಿತ್ರ ವರದಿ
ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ...
ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಉಪಾಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ನಿಕಟಪೂರ್ವಧ್ಯಕ್ಷ ಜಯಂತ್ ಕೋಟ್ಯಾನ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಿಸಿದ್ದಾರೆ. ಕಳೆದ ...
ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ...
ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ
ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ...
ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ
ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ...
ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ...
ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ
ಗೇರುಕಟ್ಟೆ :ಕಳಿಯ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ದಿವಾಕರ್ ಎಂ.ಇವರ ಅಧ್ಯಕ್ಷತೆಯಲ್ಲಿ ಕಳಿಯ ಸಹಕಾರಿ ಸಭಾಭವನದಲ್ಲಿ ...
ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ
ಉಜಿರೆ: 35 ನೇ ರಾಷ್ಟ್ರೀಯ ಸಬ್ ಜೂನಿಯರ್ ವಯೋಮಿತಿ 15 ರ ಬಾಲಕರ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಎಸ್.ಡಿ.ಎಂ ಶಾಲಾ ಕ್ರೀಡಾಪಟುಗಳಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ...
ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ...
ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ
ವೇಣೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ವೇಣೂರು ಇಲ್ಲಿನ ವಿದ್ಯಾರ್ಥಿಗಳಿಂದ ವೇಣೂರು ಬಾಹುಬಲಿ ಬೆಟ್ಟದ ಪ್ರಾಂಗಣ ಸುತ್ತ ಸ್ವಚ್ಛತೆಗೊಳಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 80 ಮಂದಿ ವಿದ್ಯಾರ್ಥಿಗಳೊಂದಿಗೆ, ತರಬೇತಿ ಅಧಿಕಾರಿಗಳು ...