ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ‘ಸಾಧಕ ರತ್ನ ‘ ಪ್ರಶಸ್ತಿ ಪ್ರದಾನ
ಮಂಗಳೂರು: ಕ್ರೀಡಾ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿಯನ್ನು ಕೇರಳ ಸರಕಾರದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ವಿ.ಇ.ಅಬ್ದುಲ್ ಗಫೂರು ಅವರು ಭಾನುವಾರ ಪ್ರದಾನ ಮಾಡಿದರು....
