September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಅಡಿಕೆ ಬೆಳೆ ಸೇರಿದಂತೆ ತೋಟಗಾರಿಕ ಬೆಳೆಗಳ ಸಮಗ್ರ ಹಾಗೂ ಪೋಷಕಾಂಶಗಳ ನಿರ್ವಹಣೆಗಾಗಿ ಘಟಕ ವೆಚ್ಚದಡಿ ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ.1500 ಗಳಂತೆ 2 ಹೆಕ್ಟೇರ್ ವರೆಗೆ ರೂ.3000...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya
ಉಜಿರೆ : ಧನಾತ್ಮಕ ಚಿಂತನೆಗಳು ನಮ್ಮೊಳಗೆ‌ ಹೊಸ ಬದಲಾವಣೆಗಳನ್ನು ಮೂಡಿಸುತ್ತಿದೆ. ಅವಕಾಶಗಳನ್ನು ಸಕ್ರೀಯವಾಗಿ ಬಳಸಿಕೊಂಡಾಗ ನಮ್ಮ ಪ್ರಯತ್ನ ಮತ್ತು ಕನಸುಗಳು ಫಲದಾಯಕವಾಗುತ್ತದೆ. ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿದ್ಯಾರ್ಥಿಗಳ ಯಶಸ್ಸಿಗೆ‌ ಮೂಲ ಅಡಿಪಾಯ ಶಿಸ್ತು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya
ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಎ ಕಾರ್ಯಕ್ಷೇತ್ರದ ಸದಸ್ಯರಾದ ಉಮೇಶ್ ಇವರ ತಂದೆ ಅಣ್ಣು ಇವರಿಗೆ ಔಟ್ ಸೈಡ್ ವೀಲ್ ಚೇರ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಡೆದ 20 ಅಂಶಗಳ ಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಪ್ತಾಹದ ಕಾರ್ಯಕ್ರಮವು ಎಲ್ಲಾ ಪ್ಯಾಕ್ಸ್ ಗಳ ಮೆಚ್ಚುಗೆಗೆ ಪಾತ್ರವಾಗಿ ಈ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟಿçÃಯ ಸೇವಾ ಯೋಜನಾ ಘಟಕ ವತಿಯಿಂದ ಸ.ಹಿ. ಪ್ರಾಥಮಿಕ ಶಾಲೆ ಮಂಗಳತೇರು ಇಲ್ಲಿ ನಡೆದ ವಿದ್ಯಾರ್ಥಿ ನಾಯಕತ್ವ ಶಿಬಿರದ ಮಾಹಿತಿ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
ಬೆಳ್ತಂಗಡಿ: ಆನೆಗಳು ಸಂಚರಿಸುವ ಪಥಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯು ನಿರಂತರವಾಗಿ ಹಗಲು-ರಾತ್ರಿ ನಡೆಯುತ್ತಿದೆ. ಇದಲ್ಲದೇ ಈ ಅಭಿವೃದ್ಧಿ ಕಾಮಗಾರಿಗಳಿಗೆ ಅರಣ್ಯ ಭೂಮಿಗಳು ಬಳಕೆಯಾಗುತ್ತಿದ್ದು, ಅರಣ್ಯ ಪ್ರದೇಶಗಳು ಕ್ಷೀಣಿತವಾಗುತ್ತಿದ್ದು, ಅವಾಸ ಸ್ಥಾನ ವಿಭಜನೆಯಿಂದಾಗಿ ಕಾಡಾನೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
ಅಳದಂಗಡಿ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ವತಿಯಿಂದ ನಂದಗೋಕುಲ ಗೋಶಾಲೆಯ ಗೋಗ್ರಾಸಕ್ಕಾಗಿ ರೂ 3 ಸಾವಿರ,ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆ ಅಳದಂಗಡಿ ಇಲ್ಲಿನ ಕಾರ್ಯಕ್ರಮಕ್ಕೆ ರೂ.3‌ ಸಾವಿರ ದೇಣಿಗೆಯನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ...
error: Content is protected !!