31.8 C
ಪುತ್ತೂರು, ಬೆಳ್ತಂಗಡಿ
October 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಸಮಾರಂಭವು ಅ.18ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸೆ.28 ರಂದು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು ಹೆಚ್. ಪದ್ಮ ಗೌಡ ಬೆಳಾಲು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ: ಕೈಕುರೆ ಮಂಜುನಾಥ್ ಗೌಡ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
ರೆಖ್ಯ : ಕೈಕುರೆ ಮಂಜುನಾಥ್ ಗೌಡ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ವಿಚಾರಗಳು ಹಾಗೂ ವಿವಿಧ ವಿಷಯಗಳ ಕುರಿತು ಸಂಸದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಿರ್ಮಿಸಿರುವ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎಂಆರ್ ಪಿ ಎಲ್ ಸಿಎಸ್ ಆರ್ ಫಂಡ್ ಮೂಲಕ ನಿರ್ಮಿಸಿರುವ ರೂ.83 ಲಕ್ಷದ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾಲ್ಕೂರಿನಲ್ಲಿ ಅಸ್ಥಿಪಂಜರ ಪತ್ತೆ

Suddi Udaya
ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾದ ಘಟನೆ ಸೆ. 28 ರಂದು ನಡೆದಿದೆ. ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯ ಬಳಂಜ ಗ್ರಾಮದ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಕೃಷಿ ತೋಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ಗೆ ಗಣ್ಯರ ಆಹ್ವಾನ- ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಬಡ್ಡಿ ಪ್ರೀಮಿಯರ್ ಲೀಗ್ (KKPL) ಕ್ರೀಡಾಕೂಟದ ಅಂಗವಾಗಿ, ವಿವಿಧ ಕ್ಷೇತ್ರಗಳ ಗಣ್ಯರನ್ನು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸುವ ಕಾರ್ಯಕ್ರಮವು ಇತ್ತೀಚೆಗೆ ಸೌಹಾರ್ದಯುತವಾಗಿ ಜರುಗಿತು. ಈ ಸಂದರ್ಭದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

VTU ರೆಸ್ಟ್ ಆಫ್ ಬೆಂಗಳೂರು ವಿಭಾಗದ ನೆಟ್‌ಬಾಲ್ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
ಉಜಿರೆ : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’ (Rest of Bengaluru) ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಂಡಾರಿ ಸಮಾಜ ಸಂಘ,ಯುವವೇದಿಕೆ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವ ಹಾಗೂ ಕ್ರೀಡಾಕೂಟಕ್ಕೆ ಆಹ್ವಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ, ಭಂಡಾರಿ ಯುವವೇದಿಕೆ ಜಂಟಿಯಾಗಿ ಸೆ. 28ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಇತ್ತೀಚೆಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪುರಸ್ಕಾರ ಪಡೆದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರಿಗೆ ವಿಶೇಷ ತರಬೇತಿ: ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ‘Training for Trainers’

Suddi Udaya
ಬೆಳ್ತಂಗಡಿ: ಅನುಗ್ರಹ ಎಜುಕೇಶನ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು, ಬೆಳ್ತಂಗಡಿ ಮತ್ತು ಮುಡಿಪು ವತಿಯಿಂದ ಶಿಕ್ಷಕರು ಹಾಗೂ ಸಿಬ್ಬಂದಿಗಳ ವೃತ್ತಿಪರ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ “Training for Trainers”...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರು ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಫ್ರೆಂಡ್ಸ್ ತೆಕ್ಕಾರು ಆಶ್ರಯದಲ್ಲಿ ನಡೆಯುವ 2025-26 ನೇ ಸಾಲಿನ ತೆಕ್ಕಾರು ಟೈಗರ್ಸ್ ಕಾರ್ಯಕ್ರಮಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸಭೆಯು ತೆಕ್ಕಾರು ಟೈಗರ್ಸ್ ನ ಅಧ್ಯಕ್ಷ ತುಲಸಿ.ವಿ.ಕೋಟ್ಯಾನ್ ಬೇನಪ್ಪು ಅಧ್ಯಕ್ಷತೆಯಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಬೆಳ್ತಂಗಡಿ ಬಂಗೇರ ಬ್ರಿಗೇಡ್ ನೆರಿಯ ಗ್ರಾಮದ ನೂತನ ಸಮಿತಿ ರಚನೆ

Suddi Udaya
ನೆರಿಯ : “ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ನೆರಿಯ ಗ್ರಾಮದ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಬೇಬಿ ಮರೋಟಕುಡಿ ಇವರ ಮನೆಯಲ್ಲಿ ಸೆ.27 ರಂದು ರಚಿಸಲಾಯಿತು.” ಸಮಿತಿಯ...
error: Content is protected !!