ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ
ತಣ್ಣೀರುಪಂತ: ತಣ್ಣೀರುಪಂತ ಗ್ರಾ.ಪಂ., ತಣ್ಣೀರುಪಂತ ಅರಿವು ಕೇಂದ್ರ ಗ್ರಂಥಾಲಯ ಇದರ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ನಡೆಸುವ ಕುರಿತು ಡಿ.6ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿಯವರ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ...
