ಕೊಲ್ಲಿ: ಇಲ್ಲಿಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ ಡಿ.5 ರಂದು ಶುಭಾರಂಭಗೊಂಡಿತು. ಮಾಲಕರ ಪೋಷಕರಾದ ಅಕ್ಕಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಕಟ್ಟಡದ ಮಾಲಕರಾದ ಗೋಪಾಲ ಪೂಜಾರಿ...
ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಇದರ ಉದ್ಘಾಟನಾ ಸಮಾರಂಭವು ಡಿ.5 ರಂದು ಉಜಿರೆಯ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹಾಗೂ ಮಾಜಿ...
ಉಜಿರೆ : ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಉಜಿರೆಯ ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟ ಹಾಗು...
ಬೆಳ್ತಂಗಡಿ: ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದ ಬಗ್ಗೆ ವರದಿಯಾಗಿದೆ....
ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗತೆಂಕಕಜೆಕಾರು ಇಲ್ಲಿ ನಡೆಯಿತು. ರಾಜ್ಯ...
ಧರ್ಮಸ್ಥಳ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಡಿ.4 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಮುಖ್ಯ ಪ್ರವೇಶದ್ವಾರದ ಬಳಿ...
ಉಜಿರೆ: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.21 ರಂದು ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ...
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್...
ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ. ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ...
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನೂತನ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಪುತ್ತಿಲ, ಕಾರ್ಯದರ್ಶಿ ಜಯರಾಜ್ ಜೈನ್, ನಿರ್ದೇಶಕರು ಉಪಸ್ಥಿತರಿದ್ದರು....