ಚಿತ್ರ ವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.16 ರಂದು ...

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ...

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಇತ್ತೀಚೆಗೆ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ...

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ( ರಿ.) ಧರ್ಮಸ್ಥಳ, ಗ್ರಾಮೀಣ ಶೇಷ್ಠತಾ ಕೇಂದ್ರ ಬೆಳ್ತಂಗಡಿಯ ಕೌಶಲ್ಯಭಿವೃದ್ಧಿ ತರಬೇತಿಯಡಿ ಯೋಜನೆಯ ಪಾಲುದಾರ ...

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ...

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು ಇದರ ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 8.30 ರಿಂದ ಹನುಮಾನ್ ಚಾಲಿಸಾ ...

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ...

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ...

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು. ...

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ರಾಘವ ಬಂಗೇರ ಮರೋಡಿ, ಕಾರ್ಯದರ್ಶಿಯಾಗಿ ಯಶವಂತ್ ಕುಡ್ಯರಬೆಟ್ಟು, ಕೋಶಾಧಿಕಾರಿಯಾಗಿ ತೇಜಾವರ್ಮ ...

error: Content is protected !!