September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya
ತೋಟತ್ತಾಡಿ: ಸೈಂಟ್ ಆಂಟನಿ ಫೋರೇನ್ ಚರ್ಚ್ನಲ್ಲಿ ಯುವಕರಿಂದ ೨೨ ಅಡಿ ಎತ್ತರದ ದೊಡ್ಡ ಅಲಂಕಾರಿಕ ಕ್ರಿಸ್‌ಮಸ್ ನಕ್ಷತ್ರ ತಯಾರಿಸಲ್ಪಟ್ಟಿದ್ದು ವಿಶೇಷ ಆಕರ್ಷಣೆಯಾಗಿದೆ. ಕ್ರಿಸ್‌ಮಸ್ ನಕ್ಷತ್ರವು ಸುಮಾರು 22 ಅಡಿ ಎತ್ತರದ ದೊಡ್ಡ ಅಲಂಕಾರಿಕ ನಕ್ಷತ್ರವಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ – ಇದರ ಸಹಸಂಸ್ಥೆ – ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಹಾಗೂ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya
ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.೩ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ. ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನೀತಾ MBBS,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಶ್ರೀ ರಾಮ ವಿದ್ಯಾ ಸಂಸ್ಥೆ ಕಲ್ಲಡ್ಕದಲ್ಲಿ ನಡೆದ “ಅಟಲ್ ಟಿಂಕರ್ ಫೆಸ್ಟ್ 2025” ಅಂಗವಾಗಿ ಅಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya
ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಡಿ.5 ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದೆ. ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ, ಸಂಸ್ಥೆಯ ವಿದ್ಯಾರ್ಥಿಗಳು ಅಕ್ಟೋಬರ್ 2025 ರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ II, IV, VI ಮತ್ತು VIII ಸೆಮಿಸ್ಟರ್ ಪರೀಕ್ಷೆಗಳಲ್ಲಿ ಶ್ಲಾಘನೀಯ ಸಾಧನೆ ಮಾಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya
ಉಜಿರೆ : ಸೋಲು ಮತ್ತು ಗೆಲುವು ಪಂದ್ಯಾಟಗಳಲ್ಲಿ ಸಹಜ ಆದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹೊಸ ಅನುಭವಗಳನ್ನು ನೀಡುತ್ತದೆ, ನಮ್ಮೊಳಗಿನ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಪಂದ್ಯಾಟಗಳಲ್ಲಿನ ಗೆಲುವು ನಿರಂತರವಾಗಿ...
error: Content is protected !!