ಚಿತ್ರ ವರದಿ

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಮಡಂತ್ಯಾರು: ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಡಂತ್ಯಾರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ...

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಪೆರಿಯಡ್ಕ: ಸಂಪೂರ್ಣವಾಗಿ ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆಯನ್ನು ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯವನ್ನು ಮಾಡಲಾಯಿತು. ಬಸ್ತಿ ಪರಿಸರದ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರಾದ ಚೆನ್ನಕೇಶವ, ...

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಮರೋಡಿ: ಪ್ರಗತಿಪರ ಕೃಷಿಕ ಉಚ್ಚೂರು ರವೀಂದ್ರ ಹೆಗ್ಡೆ ಇವರು ಕೊಡುಗೆಯಾಗಿ ನೀಡುವ ಅಂಬ್ಯುಲೆನ್ಸ್ ಲೋಕಾರ್ಪಣೆಯು ಜ. 27 ರಂದು ನಡೆಯಲಿದೆ. ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಕೊಡುಗೆಯಾಗಿ ...

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ...

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಗಣಿತ ವಿಜ್ಞಾನ ವಿಭಾಗದ ಉಪನ್ಯಾಸಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ...

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ  ಡೊ ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ...

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಬಳಂಜ: ಪ್ರಗತಿ ಬಂಧು‌ ಸ್ವಸಹಾಯ ಸಂಘಗಳ‌ ಒಕ್ಕೂಟ ನಾಲ್ಕೂರು ಎ.ಬಿ,ಜನಜಾಗೃತಿ ಗ್ರಾಮ ಸಮಿತಿ‌ ನಾಲ್ಕೂರು ಇದರ ವತಿಯಿಂದ ಒಕ್ಕೂಟದ ಪದಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ...

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಕೊಕ್ಕಡ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖಿ ಕಾರ್ಯಗಳಲ್ಲಿ ಒಂದು. ರಕ್ತದಾನ ಮಹಾದಾನ, ಒಂದು ಹನಿರಕ್ತ ಅಮೂಲ್ಯ ಜೀವದ ಉಳಿಯುವಿಕೆಗೆ ನೆರವಾಗಲಿದೆ. ...

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣ ಜ.14ರಿಂದ ಪ್ರಾರಂಭಗೊಂಡು ಜ.23ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ...

error: Content is protected !!