September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya
ಮಂಗಳೂರು: ಇಂಡಸ್ ಟವರ್ಸ್ ಲಿಮಿಟೆಡ್‌ನ ಒಪ್ಪಂದ ಆಧಾರಿತ ಕಂಪನಿಯಲ್ಲಿ ಕೆಲಸ ಮಾಡುವ ಸುಮಾರು 150 ಕಾರ್ಮಿಕರು ಕಳೆದ ಹಲವು ತಿಂಗಳಿಂದ ವೇತನ ಹಾಗೂ ಕಾನೂನುಬದ್ಧ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಿನಿ ವಿಧಾನಸೌಧದ ಎದುರು...
ಚಿತ್ರ ವರದಿತಾಲೂಕು ಸುದ್ದಿವರದಿ

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ನ. 26ರಂದು ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ ಗಂಟೆ 12-00ರ ವರೆಗೆ ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಅದಿ ಧೂಮಾವತಿ ಕ್ಷೇತ್ರ ಸಾಯನ ಬೈದ್ಯರ ಗುರುಪೀಠ ದೇಯಿಬೈದ್ಧತಿ-ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಮಾರು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮವು ಶ್ರೀ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya
ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya
ಉಜಿರೆ: ಅಬ್ದುಲ್ ನಜೀರ್ ಸಾಬ್ ಪಂಚಾಯತ್ ರಾಜ್ ಪೀಠ, ಸಿ.ಎಂ.ಡಿ.ಆರ್ ಸಂಸ್ಥೆ ಧಾರವಾಡ ವತಿಯಿಂದ ಹಮ್ಮಿಕೊಂಡಿರುವ ‘ವಿಕಸಿತ ಭಾರತ @ 2047 ಸಾಧಿಸಲು ಗ್ರಾಮ ಪಂಚಾಯತ್ ಗಳ ಪಾತ್ರ” ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ತಜ್ಞ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ ಶತಮಾನೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya
ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು. ಉಜಿರೆ ಎಸ್.ಡಿ.ಎಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya
ಕಕ್ಯಪದವು: ಉಳಿ ಗ್ರಾಮ ಪಂಚಾಯತ್ ಕಕ್ಯಪದವು ಹಾಗೂ ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ...
error: Content is protected !!