ವೆನ್ಲಾಕ್ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ
ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು...
