ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ
ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಜೆರಾಲ್ಡ್ ಸಂತೋಷ್...
