September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು. ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಸತ್ ಸಂಕಲ್ಪಗಳೇ ಪುಣ್ಯ ಪ್ರೇರಣವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಬಹುಮುಖೀ ಜನೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬೆಳೆಯುತ್ತಾ ಬಂದಿದೆ. ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya
ನಿಡ್ಲೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಸಹಕಾರ, ಮಾರ್ಗದರ್ಶನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಇದರ ಅಂಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕಿಯರ ಪ್ರಾರ್ಥನೆಯ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯ ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ನಿಪುಣತೆ, ಸೃಜನಶೀಲತೆ ಮತ್ತು ಪ್ರಾಯೋಗಿಕ ಸಾಮರ್ಥ್ಯವನ್ನು ಪ್ರದರ್ಶಿಸುವ ಉದ್ದೇಶದಿಂದ, ಕೌಶಲ್ಯ ಆಧಾರಿತ ಕಲಿಕಾ ಕಾರ್ಯಕ್ರಮದ ಭಾಗವಾಗಿ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
ಪಿಲಿಗೂಡು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಜಮೀಲಾ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya
ಉಜಿರೆ:ನ15. ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಪ್ರಾಂಶುಪಾಲ ಸುರೇಶ್ ಮಹಲಿಂಗಾಪುರ್ ಹಾಗೂ ಮಂಗಳೂರಿನ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರು 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಎಂಬ...
error: Content is protected !!