ಚಿತ್ರ ವರದಿ

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ ಸಮಾರಂಭವು ಡಿ.30ರಂದು ವಿಜೃಂಭಣೆಯಿಂದ ನಡೆಯಲಿದೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ...

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ಡಿ.23 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು. ...

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ವೇಣೂರು : ಯುವವಾಹಿನಿ(ರಿ) ವೇಣೂರು ಘಟಕದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಘಟಕದ ಅಧ್ಯಕ್ಷರಾಗಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶುಭಕರ್ ಪೂಜಾರಿ ಸಾವ್ಯಾ ಹಾಗೂ ಕಾರ್ಯದರ್ಶಿಯಾಗಿ ...

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಮಲವಂತಿಗೆ: ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ...

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಸಾಕಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರ ಮೆಚ್ಚುಗೆ ಗಳಿಸಿದೆ. ಪೌರ ಕಾರ್ಮಿಕರು ಬರೀ ಸ್ವಚ್ಚತೆಗೆ ...

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ...

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಶಿಶಿಲ: ಬ್ಯಾಂಕ್ ಆಪ್ ಬರೋಡಾ ಶಿಶಿಲ ಮತ್ತು ಶಿಶಿಲ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.22 ರಂದು ಶಿಶಿಲ ಗ್ರಾಮ ...

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಹೆಸರಾಂತ ಬಂಗಾಡಿ ರಾಜಮನೆತನದ ಹಿರಿಯರಾದ, ಶತಾಯುಷಿ ಶ್ರೀ ರವಿರಾಜ ಬಲ್ಲಾಳ್ ಅವರನ್ನು ಭೇಟಿಯಾಗಿ, ಗೌರವಾರ್ಪಣೆ ಮಾಡಿ, ಆಶೀರ್ವಾದ ಪಡೆಯಲಾಯಿತು. ...

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳಾಲು : ಗ್ರಾಮ ಪಂಚಾಯತ್ ಬೆಳಾಲು ಹಾಗೂ ಕೆನರಾ ಬ್ಯಾಂಕ್ ಉಜಿರೆ ಇದರ ಸಹಯೋಗದೊಂದಿಗೆ ಬೆಳಾಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ...

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಗುರುವಾಯನಕೆರೆ: ಇಲ್ಲಿಯ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ” ಡಿ. 23ರಿಂದ 24 ರವರೆಗೆ ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ನಡೆಯಲಿದೆ. ಡಿ.23 ರಂದು ಬಂಗಾಡಿ ಅರಮನೆಯ ...

error: Content is protected !!