22.2 C
ಪುತ್ತೂರು, ಬೆಳ್ತಂಗಡಿ
March 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ಗಾಣದಕೊಟ್ಟಿಗೆ ಮನೆಯ ಕೃಷಿಕ ಸಂಕಪ್ಪ ದೇವಾಡಿಗ (91ವ) ರವರು ಜ.29ರಂದು ನಿಧನರಾದರು. ಮೃತರು ಮಕ್ಕಳಾದ ಚೇತನ್, ಸಂಜೀವ ದೇವಾಡಿಗ, ಅಶೋಕ್ ಜಿ, ಸುನೀತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya
ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.30 ರಂದು ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂ. 1 ಲಕ್ಷ 69 ಸಾವಿರ ಮೌಲ್ಯದ ಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya
ಉಜಿರೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿಯವರು ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಆದಿಪರಾಶಕ್ತಿ ಮಹಿಳಾ ಸಂಜೀವಿನಿ ಒಕ್ಕೂಟ ನಡೆಸುತ್ತಿರುವ ಅಕ್ಕ ಕೆಫೆಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕರೆ ಸರ್ಕಲ್ ಸಮಿತಿ ವತಿಯಿಂದ ಮದ್ದಡ್ಕ ಮಸೀದಿ ಸಭಾಭವನದಲ್ಲಿ “ಮರ್ ಹಬಾ ಯಾ ರಮಳಾನ್” ಪೂರ್ವ ಸಿದ್ಧತಾ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಫುರ್ಖಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರದ ಶಿವಪ್ರಸಾದ್ ಅಜಿಲರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ(45ವ) ಅವರು ಜ.31ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ಸುಧಾ, ಪುತ್ರ ನಂದನ್ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸುಮಾರು 33 ವರ್ಷ ಸೇವೆ ಸಲ್ಲಿಸಿ, ನಿವೃತ್ತರಾಗುತ್ತಿರುವ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya
ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ...
error: Content is protected !!