ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ
ಕುವೆಟ್ಟು: ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ. ಮಾಜಿ ಸದಸ್ಯ ವಿಜಯ್ ಸಾಲ್ಯಾನ್ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ ಕುಮಾರಿ...
