ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗದಲ್ಲಿ...
ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ. ಮೋಹನ್...
ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್...
ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ. ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ....
ಧರ್ಮಸ್ಥಳ: ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ಧರ್ಮಸ್ಥಳ ಶಾಖೆಯ ಲೋಕಾರ್ಪಣೆ ನ.13 ರಂದು ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಅಂಚೆ ಕಚೇರಿ ಬಳಿಯ ಮೊದಲನೇ ಮಹಡಿಯಲ್ಲಿ ನಡೆಯಿತು. ಶ್ರೀ...
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಉಳಿ ಹಾಗೂ ದ.ಕ.ಜಿ.ಪಂ.ಹಿ. ಪ್ರಾ.ಶಾಲೆ ಬಡಗ ಕಜೆಕಾರು ಇದರ ಸಹಭಾಗಿತ್ವದಲ್ಲಿ ಉಳಿ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿಯು...
ನಡ : ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು....
ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ...
ಬೆಳ್ತಂಗಡಿ: ತುಳುನಾಡಿನ ಸಂಸ್ಕತಿ, ಸಂಸ್ಕಾರ ಮತ್ತು ಕ್ರೀಡಿಗಳನ್ನು ಉಳಿಸಿ ಬೆಳೆಸುವ ಅಗತ್ಯವಿದ್ದು ಶಿರ್ಲಾಲು ಕುಲಾಲ ಸಮಾಜ ಬಾಂಧವರು ಕೆಸರುಡೊಂಜಿ ಕ್ರೀಡಾಕೂಟ ಮಾಡುತ್ತಿರುವುದು ಅಭಿನಂದನೀಯ. ಕುಲಾಲ ಸಮುದಾಯ ಹಿಂದಿನಿಂದಲೂ ದೈವ ದೇವರ ಸೇವೆಯಲ್ಲಿ ತೊಡಗಿಸಿಕೊಂಡ ಸಮುದಾಯವಾಗಿದೆ...
ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ,...