ಚಿತ್ರ ವರದಿ
ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು. ಅಳದಂಗಡಿ ಸಹಕಾರಿ ...
ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ 18ನೇ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದ ಸಮಾರೋಪ ಸಮಾರಂಭ ವಾಣಿ ...
ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ
ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು. 12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ...
ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ
ಅಳದಂಗಡಿ : ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಡಿ.16ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ 13ರಲ್ಲಿ 13ಸ್ಥಾನಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ.
ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ
ಮಚ್ಚಿನ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಡಿ .17ರಂದು ಕೊಪ್ಪರಿಗೆ ಮುಹೂರ್ತ. ಅಂಗಪ್ರದಕ್ಷಿಣೆ ನಡೆಯಿತು. ಶ್ರೀ ದೇವರಿಗೆ ಮಧ್ಯಾಹ್ನ ...
ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ
ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು . ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.17 ರಂದು ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ...
ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.1 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ವಠಾರದಲ್ಲಿ ...
ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಅರಸಿನಮಕ್ಕಿ : ಬ್ಯಾಂಕ್ ಆಫ್ ಬರೋಡ ಹಾಗೂ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಅರಸಿನಮಕ್ಕಿ ಗ್ರಾ.ಪಂ. ...
ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ
ಉಜಿರೆ: ಉಜಿರೆ ಗ್ರಾಮದ ಓಡಲ ಕೋಡಿಜಾಲು ದಿ. ರಾಜು ಗೌಡರ ಪುತ್ರ ಪ್ರಥಮ ಪದವಿ ವಿದ್ಯಾರ್ಥಿ ಚಂದ್ರಶೇಖರ್ ಗೌಡ (20 ವರ್ಷ ) ಅಸೌಖ್ಯದಿಂದ ಡಿ.15 ರಂದು ...