30.2 C
ಪುತ್ತೂರು, ಬೆಳ್ತಂಗಡಿ
September 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya
ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು. ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya
ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ 45 ಮಕ್ಕಳಿಗೆ ಬೆಡ್ ಶೀಟ್, ಅಗತ್ಯ ವಸ್ತುಗಳು ಹಾಗೂ ಸಿಹಿ ತಿಂಡಿ ವಿಸ್ತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya
ಕಲ್ಮಂಜ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya
ಬಳಂಜ: ತಾಲೂಕಿನ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ನಾಗಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ನಾಗಬನದಲ್ಲಿ ನಾಗದೇವರಿಗೆ ತನು ತಂಬಿಲ ಅರ್ಪಿಸಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ನಾಗಬನಕ್ಕೆ ಸಂಬಂಧಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಸೀಯಾಳಭಿಷೇಕ ತoಬಿಲ ಸೇವೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜೆರಾಲ್ಡ್ ಕೊರೆಯ ಮಡಂತ್ಯಾರು, ಹಿರಿಯ ಉಪಾಧ್ಯಕ್ಷರಾಗಿ ಅಶೋಕ ಪಾರೆಂಕಿ, ಖಜಾಂಚಿಯಾಗಿ ಜೆರಾಲ್ಡ್ ಮೋರಾಸ್ ಅರ್ತಿಲ ಮಾಲಾಡಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

Suddi Udaya
ಪುದುವೆಟ್ಟು: ಪುದುವೆಟ್ಟು ಶ್ರೀಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಭಿತ್ತಿ ಪತ್ರಿಕೆ ‘ಸಂಚಯ’ ಇದು ಆ. 15ರಂದು ಬಿಡುಗಡೆಗೊಂಡಿತು. ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು ಹಾಗೂ ಪ್ರಖ್ಯಾತ ಸಂಘಟಕ ಅನಂತ ಭಟ್ ಮಚ್ಚಿಮಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಆ.16 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. ಇದೇ ತಿಂಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೂಡಬೆಟ್ಟು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಸಡಗರ

Suddi Udaya
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಕಾರ್ಯಕ್ರಮಗಳು ಸಡಗರದಿಂದ ಜರಗಿತು. ಬೆಳಗ್ಗಿನಿಂದಲೇ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಶ್ರದ್ಧಾ ಭಕ್ತಿಯಿಂದ ತೀರ್ಥಸ್ನಾನ ಮಾಡಿದರು. ಭಕ್ತಾದಿಗಳಿಗೆ ನಿರಂತರ ಫಲಾಹಾರದ ವ್ಯವಸ್ಥೆ ಹಾಗೂ ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವವನ್ನು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಖ್ಯಾತ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಮುಖ್ಯ...
error: Content is protected !!