23 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದಿಂದ ಸ್ಕೌಟ್ ಗೈಡ್ ಸಂಸ್ಥಾಪಕರ ದಿನಾಚರಣೆ ಹಾಗೂ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲು ಧ್ವಜ ವಂದನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
ಬೆಳ್ತಂಗಡಿ: ಹಿಂದೂ ಧರ್ಮದ ಪರವಾಗಿ ಸಮಾಜ ಪರಿವರ್ತನೆ ಕಾರ್ಯ ಮಾಡುತ್ತಿರುವ ಪ. ಪೂ. ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಮೇಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇಧಿರಿಸುವುದು ಸಂಪೂರ್ಣವಾಗಿ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ 2025-26 ನೇ ಸಾಲಿನ ಪ್ರಥಮ ಹಂತದ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ದಿನಕರ ಬಂಗೇರ, ಗೇರುಕಟ್ಟೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ “ಧ್ವನಿ ನ್ಯೂಸ್”ನ ವಿಸ್ತರಿಸಿದ ಭಾಗವಾಗಿ ಧ್ವನಿ ವೆಬ್ ಸೈಟ್ ಇಂದು ಲೋಕಾರ್ಪಣೆ ಗೊಂಡಿತು. ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಕುವೆಟ್ಟು: ಶತಮಾನಗಳಿಂತಲೂ ಹಿoದಿನ ಪ್ರಸಿದ್ಧ ಕಾರಣಿಕ‌ದ ದೈವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ನ .7 ರoದು ಶಿಲಾನ್ಯಾಸ ಕಾರ್ಯಕ್ರಮ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ನಡೆಯಿತು. ಈ ವೇಳೆ ಗ್ರಾಮ ಪಂಚಾಯತ್ ಹಾಗೂ ಸಲಹಾ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya
ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ. ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
ಮಂಗಳೂರಿನ ಮಂಗಳಾ ಗಂಗೋತ್ರಿ ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವಿಶೇಷ ಕಾರ್ಯಕ್ರಮವು ಮಂಗಳೂರಿನ ಓಷ್ಯನ್ ಪರ್ಲ್ ನಲ್ಲಿ ನಡೆಯಿತು. ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ...
error: Content is protected !!